ಸಂಗೀತ ಕ್ಷೇತ್ರದಲ್ಲಿ ಕಲಾವಿದರ ಪ್ರತಿಭೆಗೆ ವೇದಿಕೆ ಕಲ್ಪಿಸುವ, ಸಂಗೀತಾಸಕ್ತರನ್ನು ಒಂದೆಡೆ ಸೇರಿಸುವ ಈ ವಿಶೇಷ ಕಾರ್ಯಕ್ರಮ ನವೆಂಬರ್ 29ರ ಆದಿತ್ಯವಾರ ಬೆಳ್ತಂಗಡಿಯ ಲಯನ್ಸ್ ಕ್ಲಬ್ ಬೆಳ್ತಂಗಡಿಯಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆ, ವಿವಿಧ ಸಂಗೀತ ಪ್ರತಿಭೆಗಳ ಗಾಯನ ಪ್ರಸ್ತುತಿ, ಸಂಗೀತ ನಾದದ ವೈಭವ, ವಂದೇ ಮಾತರಂ, ಹಾಗೂ ಸನ್ಮಾನ ಕಾರ್ಯಕ್ರಮ ಬೆಸ್ಟ್ ಸಪೋರ್ಟಿಂಗ್ ಅವಾರ್ಡ್ ಸೇರಿದಂತೆ ಹಲವು ವಿಶೇಷ ಆಕರ್ಷಣೆಗಳು ಇರಲಿವೆ.