ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮ ವಿಭೂಷಣ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಪ್ರಯುಕ್ತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯಿಂದ ಶುಭಾಶಯಗಳು ವ್ಯಕ್ತಪಡಿಸಲಾಯಿತು. ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ HWB , ಶ್ರೀ ಲಕ್ಷ್ಮೀಶ ಆರ್ ಭಟ್ HWB ರೋವರ್ ಸ್ಕೌಟ್ ಲೀಡರ್ ಪೂಜ್ಯರಿಗೆ ಶುಭಾಶಯವನ್ನು ಸ್ಥಳೀಯ ಸಂಸ್ಥೆ ವತಿಯಿಂದ ಸಲ್ಲಿಸಿದ್ದರು.
ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ 79ನೇ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ
Namana

More from District News
District Newsವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
District Newsಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಖಾವಂದರ ಹುಟ್ಟುಹಬ್ಬದ ಸಂಭ್ರಮ
District Newsಕೊಕ್ಕಡ: 70 ನೇ ವರ್ಷದ ನಗರ ಭಜನಾ ಸಪ್ತಾಹ: ಕೇಸರಿ ಗೆಳೆಯರ ಬಳಗ ಕೊಕ್ಕಡ ಸಹಭಾಗಿತ್ವದಲ್ಲಿ, ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಊದುಪೂಜೆ ಹಾಗೂ ಪಿಲಿನಲಿಕೆ



