ಕೊಯ್ಯೂರು ದೇವಸ್ಥಾನ ಶಾಲೆಯಲ್ಲಿ ನಡೆದ 2026-27 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.

ಒಟ್ಟು 7 ಪ್ರಥಮ, 8 ದ್ವಿತೀಯ ಹಾಗೂ 1 ತೃತೀಯ ಸ್ಥಾನವನ್ನು ಪಡೆದಿದ್ದಾರೆ