ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಹಾಗೂ ಶಾಂತಿವನ ಟ್ರಸ್ಟ್ ವತಿಯಿಂದ ಆಯೋಜಿಸಲಾದ ‘ಜ್ಞಾನಾನಂದನ’ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಅಂಗವಾಗಿ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ 9ನೇ ತರಗತಿಯ ವಿದ್ಯಾರ್ಥಿನಿ ಯಶಿಕಾ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದು ಅಲ್ಲದೇ, ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್., ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿ , ಜಿಲ್ಲಾ ಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಂತಿ ವನ ಟ್ರಸ್ಟ್ ನ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಯಶಿಕಾಗೆ ದ್ವಿತೀಯ ಸ್ಥಾನ
Namana

More from District News
District Newsವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
District Newsಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಖಾವಂದರ ಹುಟ್ಟುಹಬ್ಬದ ಸಂಭ್ರಮ
District Newsಕೊಕ್ಕಡ: 70 ನೇ ವರ್ಷದ ನಗರ ಭಜನಾ ಸಪ್ತಾಹ: ಕೇಸರಿ ಗೆಳೆಯರ ಬಳಗ ಕೊಕ್ಕಡ ಸಹಭಾಗಿತ್ವದಲ್ಲಿ, ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಊದುಪೂಜೆ ಹಾಗೂ ಪಿಲಿನಲಿಕೆ



